ನರಗುಂದ ಪುರಸಭೆ ಶಾಖಾ ಅಧ್ಯಕ್ಷರಾಗಿ ಮುತ್ತಪ್ಪ ಪಿ. ನೀಲಗುಂದ ಅವಿರೋಧ ಆಯ್ಕೆ
Muttappa P. Neelagunda unanimously elected as Naragund Town Municipal Council Branch President
ನರಗುಂದ ಸೆ. 3: ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ನರಗುಂದ ಶಾಖೆಯ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸೆ.3ರಂದು ಚುನಾವಣಾಧಿಕಾರಿ ಸಂಗಮೇಶ ಬಾಳಿಯವರ ನೇತೃತ್ವದಲ್ಲಿ ನಡೆಯಿತು.
ನರಗುಂದ ಪುರಸಭೆ ಶಾಖಾ ಅಧ್ಯಕ್ಷರಾಗಿ ಮುತ್ತಪ್ಪ ಪಿ. ನೀಲಗುಂದ, ಉಪಾಧ್ಯಕ್ಷರಾಗಿ ಮಹಾದೇವಪ್ಪ ಎಸ್. ಜೋಗಣ್ಣವರ ಹಾಗೂ ಸಂಘದ ಕಾರ್ಯದರ್ಶಿಯಾಗಿ ಅರೇಹಮನ ಎ. ನದಾಫ್ ಅವರು ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯಲ್ಲಿ ರಾಜ್ಯ ಜಂಟಿ ಕಾರ್ಯದರ್ಶಿ ಲಾಲಸಾಬ್ ಮನಿಯಾರ್, ರಾಜ್ಯ ಪರಿಷತ್ ಸದಸ್ಯ ಸಿದ್ದು ಹುಣಸಿಮರದ, ಗದಗ ಜಿಲ್ಲಾಧ್ಯಕ್ಷ ಮಹೇಶ್ ಹಡಪದ, ಕೊಪ್ಪಳ ಜಿಲ್ಲಾಧ್ಯಕ್ಷ ವಸಂತ ಬೆಲ್ಲದ, ಗದಗ ಜಿಲ್ಲಾ ನಿರ್ದೇಶಕ ಪಂಚಾಕ್ಷರಿ ದೊಡ್ಡಮನಿ, ಜಿಲ್ಲಾ ನಿರ್ದೇಶಕ ದ್ಯಾಮಣ್ಣ ರಾಮಗಿರಿ ಸೇರಿದಂತೆ ನರಗುಂದ ಪುರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 