ನನ್ನ ಬೆಳೆ ನನ್ನ ಹಕ್ಕು: ರೈತರ ಬೆಳೆ ಸಮೀಕ್ಷೆ ಪ್ರಾತ್ಯಕ್ಷಿಕೆ
My Crop, My Right: Farmers' Crop Survey Demonstration
ಲೋಕದರ್ಶನ ವರದಿ
ಆಲಮೇಲ 13: ರಾಜ್ಯ ಸರಕಾರ 2026-27 ನೇಸಾಲಿನ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಕಾರ್ಯವನ್ನು ಆಲಮೇಲ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಆರಂಭಿಸಿದೆ. ಸಂಪೂರ್ಣ ತಂತ್ರಜ್ಞಾನದ ಸದುಪಯೋಗ ಪಡೆದು ರೈತರು ತಮ್ಮ ಬೆಳೆಗಳ ಮಾಹಿತಿಯನ್ನು ದಾಖಲಿಸಬೇಕೆಂದು ಕೃಷಿ ಅಧಿಕಾರಿ ಅನೀಲದೇವ ದಶವಂತ ರೈತರಿಗೆ ತಿಳಿಸಿದರು. ರೈತರು ತಮ್ಮ ಮೂಬೈಲ್ ಮೂಲಕವೆ ಸ್ವತ; ಬೆಳೆ ಸಮೀಕ್ಷೆ ಮಾಡುವ ಕಾರ್ಯ ವಿಧಾನ ರೈತರು ತಮ್ಮ ಜಮೀನಿನಲ್ಲಿರುವ ಬೆಳೆಗಳ ಮಾಹಿತಿಯನ್ನು ನೇರವಾಗಿ ದಾಖಲಿಸಿ ಸರ್ಕಾರಿ ದಾಖಲೆಗಳಲ್ಲಿ ಸೇರೆ್ಡಗೊಳಿಸಬಹುದು.
ಬೆಳೆ ಸಮೀಕ್ಷೆಯ ಕೃಷಿ ಕ್ಷೇತ್ರ ಪ್ರಮುಖ ಪ್ರಕ್ರಿಯೆ ಆಗಿದ್ದು ರಾಜ್ಯದಲ್ಲಿ ಯಾವ ಪ್ರದೇಶದಲ್ಲಿ ಯಾವ ಬೆಳೆ ಎಷ್ಟು ವಿಸ್ತೀರ್ಣದಲ್ಲಿ ಬೆಳೆಯಲಾಗಿದೆ ಎಂಬ ಮಾಹಿತಿ ಬೆಳೆ ವಿಮೆಯನ್ನು ಸಂಗ್ರಹಿಸಲು ನೆರವಾಗುತ್ತದೆ. ಬೆಳೆ ವಿಮೆ ಬೆಳೆ ನಷ್ಟ ಪರಿಹಾರ ಪ್ರಕೃತಿ ವಿಕೋಪ ಪರಿಹಾರ ಬೆಂಬಲ ಬೆಲೆ ಯೋಜನೆ ಹಾಗೂ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಆಧಾರವಾಗಿರುತ್ತದೆ. ತಮ್ಮ ಬೆಳೆಗಳ ರೈತರು ಅವಕಾಶ ಬಳಸಿಕೊಂಡು ತಮ್ಮ ಬೆಳೆಗಳ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ರೈತ ಕೇಂದ್ರದ ಉಚಿತ ಸಹಾಯವಾಣಿ ಸಂಖ್ಯೆ 1800 4253553ಗೆ ಸಂಪರ್ಕಿಸಬಹುದು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 