ನನ್ನ ಮತ, ನನ್ನ ಹಕ್ಕು : ಶಾಸಕ ಪಠಾಣ
My Vote, My Right: MLA Pathan
ಶಿಗ್ಗಾವಿ 06 : ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ, ನೋಂದಣಿ ಮಾಡುವ ಮೂಲಕ ನನ್ನ ಕರ್ತವ್ಯ ನಿಭಾಯಿಸಿದ್ದೇನೆ. ಅಲ್ಲದೇ ಶಿಗ್ಗಾವಿ ಸವಣೂರ ವಿಧಾನಸಭಾ ಕ್ಷೇತ್ರದ ಅರ್ಹ ಮತದಾರರೂ ಬಿಎಲ್ಓಗಳಿಗೆ ಸಹಕರಿಸಿ, ನಿಮ್ಮ ಮತದಾನದ ಹಕ್ಕನ್ನು ಭದ್ರಪಡಿಸಿಕೊಳ್ಳಬೇಕಾಗಿ ಮನವಿ ಮಾಡುತ್ತೇನೆ ಎಂದರು.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 