ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ
N. Potanna Tham. Ninganna is missing
ಕೊಪ್ಪಳ 10: ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಚಿತ್ರದುರ್ಗ ಜಿಲ್ಲೆಯ ಮಾಚೇನಹಳ್ಳಿ ಗ್ರಾಮದ ಎನ್.ಪೋತಣ್ಣ ತಂ. ನಿಂಗಣ್ಣ ಎಂಬ 40 ವರ್ಷದ ವ್ಯಕ್ತಿಯು ಜೂನ್ 03 ರಂದು ರಾತ್ರಿ 08.30 ಗಂಟೆಯಿಂದ ನಾಪತ್ತೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಕುರಿತು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 129/2025 ಕಲಂ: ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಮುನಿರಾಬಾದ್ ಪೊಲೀಸ್ ಠಾಣೆಗೆ ಅಥವಾ ಎಸ್.ಪಿ ಕೊಪ್ಪಳ ದೂ.ಸಂ: 08539-230111, ಕೊಪ್ಪಳ ಉಪ ವಿಭಾಗದ ಡಿಎಸ್‌ಪಿ ದೂ.ಸಂ: 08539-222433, ಕೊಪ್ಪಳ ಗ್ರಾಮೀಣ ವೃತ್ತದ ಸಿ.ಪಿ.ಐ ದೂ.ಸಂ: 08539-221333, ಮುನಿರಾಬಾದ್ ಪಿ.ಎಸ್.ಐ ದೂ.ಸಂ: 08539-270333 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಮುನಿರಾಬಾದ್ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 