ನ್ಯಾ. ಎನ್.ಬಿ. ಕಾಸರ ನೇಮಕ
N.B.Kasara Appointed
ವಿಜಯಪುರ 20: ಖ್ಯಾತ ನ್ಯಾಯವಾದಿ ಎನ್.ಬಿ. ಕಾಸರ ಅವರನ್ನು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನ್ಯಾಯವಾದಿಗಳ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲಅಹ್ಮದ ಬಾಗಮಾರೆ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಅವರ ನಿರ್ದೇಶನ ಮೇರೆಗೆ ಆದೇಶ ಹೊರಡಿಸಿದ್ದಾರೆ. ಇದೆ ವೇಳೆ ಮಾತ್ನಾಡಿದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷ ಶಕೀಲಅಹ್ಮದ ಬಾಗಮಾರೆರವರು
ವಿಜಯಪುರ ಖ್ಯಾತ ನ್ಯಾಯವಾದಿಗಳಾದ ಎನ್.ಬಿ. ಕಾಸರ ಅವರನ್ನು ಹೂಸ ಜವಾಬ್ದಾರಿ ನೀಡಿದ್ದು ಜಿಲ್ಲಾದ್ಯಂತ ಕಾಂಗ್ರೆಸ್ ಪಕ್ಷ ಸಂಘಟಿಸಿಲು ಅವರನ್ನ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾರ ನ್ಯಾಯವಾದಿಗಳ ಘಟಕದ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 