ಇಂದು ಆಯ್ಕೆಯಾದ ನೂತನ ನಿರ್ದೇಶಕರಿಗೆ ನಡಹಳ್ಳಿ ಸನ್ಮಾನ
Nadahalli honor to the new director selected today
ಇಂದು ಆಯ್ಕೆಯಾದ ನೂತನ ನಿರ್ದೇಶಕರಿಗೆ ನಡಹಳ್ಳಿ ಸನ್ಮಾನ
ತಾಳಿಕೋಟಿ 25: ಪಟ್ಟಣದ ಪ್ರತಿಷ್ಠಿತ ತಾಳಿಕೋಟಿ ಸಹಕಾರಿ ಬ್ಯಾಂಕ್ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಆಯ್ಕೆಯಾದ 13 ಜನ ನೂತನ ನಿರ್ದೇಶಕರಿಗೆ ಮಾಜಿ ಶಾಸಕ ಎ.ಎಸ್.ಪಾಟೀಲ (ನಡಹಳ್ಳಿ) ಇವರಿಂದ ಸನ್ಮಾನ ಕಾರ್ಯಕ್ರಮ (ಜ.26) ನಡೆಯಲಿದೆ. ಸಾಯಂಕಾಲ 6:00 ಘಂಟೆಗೆ ಪಟ್ಟಣದ ಶ್ರೀ ವಿಠಲ್ ಮಂದಿರದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮಾಜಿ ಶಾಸಕ, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ವಹಿಸುವರು. ನೂತನ ನಿರ್ದೇಶಕರಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದಲೂ ಸನ್ಮಾನ ನಡೆಯಲಿದೆ ಕಾರಣ ಎಲ್ಲ ಅಭಿಮಾನಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 