ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
Nadaprabhu Shri Kempegowda's birth anniversary: Floral tributes paid by the district administration
ಕೊಪ್ಪಳ 27: ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ನಾಡಪ್ರಭು ಶ್ರೀ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ಜಿಲ್ಲಾಧಿಕಾರಿ ಕಛೇರಿಯ ಲೆಕ್ಕಪರಿಶೋಧಕ ಹರೀಶ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪುಷ್ಪಲತಾ, ಜಿಲ್ಲಾಧಿಕಾರಿ ಕಛೇರಿಯ ಪ್ರಥಮ ದರ್ಜೆ ಸಹಾಯಕ ವಿಜಯ್ ಪುರಾಣಿಕ, ಸುನೀತಾ ಗಾಯಕ್ವಾಡ್, ರುಕ್ಮಾ ದೋತ್ರೆ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 