ಟಿಎಪಿಸಿಎಂಎಸ್ ಗೆ ಅಧ್ಯಕ್ಷರಾಗಿ ನಾಗಭೂಷಣ,ಉಪಾಧ್ಯಕ್ಷರ ಚಂದ್ರನಾಯ್ಕ
Nagabhushan appointed as TAPCMS president, Chandranayak as vice-president
ಟಿಎಪಿಸಿಎಂಎಸ್ ಗೆ ಅಧ್ಯಕ್ಷರಾಗಿ ನಾಗಭೂಷಣ,ಉಪಾಧ್ಯಕ್ಷರ ಚಂದ್ರನಾಯ್ಕ
ಲೋಕದರ್ಶನ ವರದಿ
ಹೂವಿನಹಡಗಲಿ 23 : ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಮಲ್ಲಿಒಡೆಯರ್ ನಾಗಭೂಷಣ, ಉಪಾಧ್ಯಕ್ಷ ರಾಗಿ ಚಂದ್ರನಾಯ್ಕ ಅವರು ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದಲ್ಲಿ ಟಿಎಪಿಸಿಎಂಎಸ್, ಕಚೇರಿಯಲ್ಲಿ ಗುರುವಾರ ನಡೆದ ಅದ್ಯಕ್ಷ -ಉಪಾಧ್ಯಕ್ಷ ರ ಚುನಾವಣೆಯಲ್ಲಿ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಚುನಾವಣಾಧಿಕಾರಿ ತಹಶಿಲ್ದಾರ ಸಂತೋಷ ಕುಮಾರ ಅವರು ಆಯ್ಕೆಯನ್ನು ಪ್ರಕಟಿಸಿದರು. ಟಿಎಪಿಸಿಎಂಎಸ್ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ನಿರ್ದೇಶಕರು ಮತ್ತು ಬಿಜೆಪಿ ಮಂಡಲ ಅದ್ಯಕ್ಷ ಮಲ್ಲಿಕಾರ್ಜುನ ,ಮುಖಂಡರು, ಕಾರ್ಯಕರ್ತರು ಅಭಿನಂದಿಸಿದರು. ಟಿಎಪಿಸಿಎಂಎಸ್ ವ್ಯವಸ್ಥಾಪಕ ವೀರಣ್ಣ, ಸಿಬ್ಬಂದಿ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 