ನಾಗಪ್ಪ ವ್ಯಕ್ತಿ ನಾಪತ್ತೆ: ಪತ್ತೆಗೆ ಮನವಿ
Nagappa missing: Appeal to find
ಬಳ್ಳಾರಿ 06: ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಗಪ್ಪ ಎನ್ನುವ 77 ವರ್ಷದ ವ್ಯಕ್ತಿಯು ಮಾ.27 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ ಗುರುತು:
ಎತ್ತರ 6 ಅಡಿ, ಕೋಲು ಮುಖ, ಸಾಧಾರಣ ಕಪ್ಪು ಮೈಬಣ್ಣ, ದೃಢವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ತುಂಬು ತೋಳಿನ ಹಸಿರು ಗೀರುಗಳುಳ್ಳ ಬಿಳಿ ಬಣ್ಣದ ಅಂಗಿ, ಖಾಕಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ.ಕಾಣೆಯಾದ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುರುಗೋಡು ಪೊಲೀಸ್ ಠಾಣೆಯ ಪಿಎಸ್‌ಐ ದೂ.08393-263433, ಮೊ.9480803051, ಸಿಪಿಐ ಮೊ.9480803039 ಮತ್ತು ಬಳ್ಳಾರಿ ಎಸ್‌ಪಿ ಕಚೇರಿ ದೂ.08392-258400 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 