ನಾಗರ ಪಂಚಮಿ ಆಚರಣೆ
Nagara Panchami celebration
ಶಿಗ್ಗಾವಿ 28: ಪಟ್ಟಣದ ಜಯನಗರದಲ್ಲಿ ನಾಗರ ಪಂಚಮಿ ಪ್ರಯುಕ್ತ ಕಲ್ಲಿನ ನಾಗರ ಮೂರ್ತಿಗೆ ಮಹಿಳೆಯರು ಪೂಜೆ ಸಲ್ಲಿಸಿ ಹಾಲು ಎರೆದು ನಾಗರ ಪಂಚಮಿ ಆಚರಿಸಿದರು.
ಈ ಸಂದರ್ಭದಲ್ಲಿ ಮಮತಕ್ಕಾ ಗಂಗಣ್ಣ ಬುಳ್ಳಕ್ಕನವರ್, ಮಂಗಳಾ ವಿಜಯ್ ಬುಳ್ಳಕ್ಕನವರ, ಸುವರ್ಣ ಬಸವರಾಜ ಹಡಪದ, ಮಕ್ಕಳಾದ ಚಿನ್ಮಯ್ ಹಡಪದ, ಸಾತ್ವಿಕ್ ಬುಳ್ಳಕ್ಕನವರ ಹಾಗೂ ನಗರದ ಮಹಿಳೆಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 