ಹುತ್ತಿಗೆ ಹಾಲೆರೆದು ನಾಗರ ಪಂಚಮಿ ಆಚರಣೆ
Nagara Panchami celebration: Ranebennur News
ರಾಣೇಬೆನ್ನೂರು 28: ನಗರದ ಪ್ರತಿಷ್ಠಿತ ನ್ಯಾಷನಲ್ ಪಬ್ಲಿಕ್ ಸಿ.ಬಿ.ಎಸ್.ಇ ಶಾಲೆಯಲ್ಲಿ ದಿನಾಂಕ 28ರಂದು ನಾಗ ಚತುರ್ಥಿ ಹಬ್ಬದಂದು ನಿಜವಾದ ಹುತ್ತಕ್ಕೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಲೆರೆಯುವುದರ ಮೂಲಕ ಅರ್ಥಪೂರ್ಣವಾದ ನಾಗರ ಪಂಚಮಿ ಹಬ್ಬವನ್ನುಆಚರಣೆ ಮಾಡುವುದರ ಮೂಲಕ ಹಬ್ಬದ ಮಹತ್ವವನ್ನು ಮತ್ತು ಹಿಂದೂಗಳ ಪವಿತ್ರವಾದ ಶ್ರಾವಣ ಮಾಸದ ಆಚರಣೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿ ಹೇಳುವುದರ ಮೂಲಕ ಸಂಸ್ಕೃತಿ ಸಂಪ್ರದಾಯ ಆಚರಣೆಯ ಕುರಿತು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 