ನಾಗೇಂದ್ರ ರಾಜೀನಾಮೆ ಪಕ್ಷಕ್ಕೆ ಮುಜುಗರ ತಂದಿಲ್ಲ: ಸತೀಶ್ ಜಾರಕಿಹೊಳಿ
Nagendra's resignation has not embarrassed the party: Satish Jarakiholi
ಬೆಳಗಾವಿ 29: ನಾಗೇಂದ್ರ ಅವರು ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯಿಂದ ಪಕ್ಷಕ್ಕೆ ಮುಜುಗರವಾಗಿರುವುದು ನಿಜ. ಆದರೆ ಈ ವಿಚಾರವಾಗಿ ಮತ್ತಷ್ಟು ಚರ್ಚೆ ನಡೆಸುವುದು ಅನಗತ್ಯ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗೇಂದ್ರ ಅವರ ಸ್ಥಾನವನ್ನು ಅವರ ಸಮುದಾಯದವರಿಗೇ ನೀಡಲಾಗುವುದು. ಆದರೆ ಯಾವಾಗ ನೀಡಬೇಕು ಎಂಬುದನ್ನು ಸರ್ಕಾರ ನಿರ್ಧರಿಸಲಿದೆ ಎಂದರು.
ಬೆಳಗಾವಿ ಜಿಲ್ಲೆ ಸದ್ಯ ಬರಪೀಡಿತ ಪಟ್ಟಿಯಲ್ಲಿಲ್ಲ
ಬೆಳಗಾವಿ ಜಿಲ್ಲೆ ಸದ್ಯ ಬರಪೀಡಿತ ಪಟ್ಟಿಗೆ ಸೇರೆ್ಡಯಾಗಿಲ್ಲ. ಕೇಂದ್ರ ಸರ್ಕಾರದ ನಿಯಮಗಳಂತೆ ಈ ಕುರಿತು ಪ್ರಕ್ರಿಯೆ ನಡೆಯಬೇಕು. ಕೇಂದ್ರದ ಮಾರ್ಗಸೂಚಿಯ ಪ್ರಕಾರ ಯರಗಟ್ಟಿ ಹಾಗೂ ಸವದತ್ತಿ ತಾಲೂಕುಗಳು ಸದ್ಯ ಬರಪೀಡಿತ ಪಟ್ಟಿಗೆ ಸೇರೆ್ಡಯಾಗಿಲ್ಲ. ಮುಂದಿನ ವಾರ ಈ ಕುರಿತು ಬದಲಾವಣೆಯಾಗುವ ಸಾಧ್ಯತೆ ಇದೆ.
ಮಾರ್ಗಸೂಚಿ ಪರಿಷ್ಕರಣೆಗೆ ಮನವಿ ಸಲ್ಲಿಸಲಾಗಿದೆ. ಕೇಂದ್ರದ ಅಧ್ಯಯನ ತಂಡ ಬಂದು ಪರೀಶೀಲಿಸಿ ವರದಿ ನೀಡಲು ಸಮಯ ಬೇಕಾಗುತ್ತದೆ. ಬಳಿಕ ಕೇಂದ್ರ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 