ಬಟ್ಟೂರು ಗ್ರಾಮ ಪಂಚಾಯತಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿ ಆಚರಣೆ
Nalwadi Krishnaraja Wodeyar Jayanti Celebrations at Battur Gram Panchayat
ಲಕ್ಷ್ಮೇಶ್ವರ 04: ತಾಲೂಕಿನ ಬಟ್ಟೂರು ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗುರುವಾರಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ ಲಮಾಣಿ ಅವರು ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಾರೆ್ಪಣ ಮಾಡುವುದರೊಂದಿಗೆ ಜಯಂತಿಯನ್ನು ಆಚರಿಸಿದರು ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿಯನ್ನು ಆಚರಿಸಿ ಮಾತನಾಡಿದ ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ ಲಮಾಣಿ ಅವರು ನಾಲ್ವಡಿ ಕೃಷ್ಣರಾಜ ಒಡೆಯರುನಾಡಿನ ಜನತೆಗೆ ತಮ್ಮ ಮೈಸೂರು ರಾಜ್ಯ ಆಡಳಿತದ ಅವಧಿಯಲ್ಲಿ ಸಾಕಷ್ಟು ಕೊಡುಗೆಗಳನ್ನು ನೀಡಿ ಹೋಗಿದ್ದಾರೆ.
ಮಹಿಳೆಯರಿಗೆ ಕಡ್ಡಾಯ ಶಿಕ್ಷಣ ತಂದೆಯ ಆಸ್ತಿಯಲ್ಲಿ ಹಕ್ಕು ಮತದಾನದ ಹಕ್ಕು ವಿಧವಿಯರಿಗೆ ಮರು ವಿವಾಹ ದೇವದಾಸಿ ಪದ್ಧತಿ ನಿಷೇಧ ಸೇರಿದಂತೆ ಅನೇಕ ಕಾಯ್ದೆಗಳನ್ನು ಜಾರಿಗೊಳಿಸಿದ್ದಲ್ಲದೆ ಆಧುನಿಕ ಮೈಸೂರಿನ ರೂವಾರಿ ಕನ್ನಂಬಾಡೆ ಅಣೆಕಟ್ಟನ್ನು ಕಟ್ಟಿ ಕನ್ನಡಿಗರ ಕಂಬನಿಯನ್ನು ವರಿಸಿದ ದೇವತಾ ಮನುಷ್ಯ ಪ್ರಜಾ ಸೇವಕ ರಾಜ್ಯರ್ಷಿ ಈ ನಾಲ್ವಡಿ ಕೃಷ್ಣರಾಜ ಒಡೆಯರು ಅವರ ಕೊಡುಗೆ ಅಪಾರ ಅಂತಾ ಮಹಾರಾಜರನ್ನು ಎಲ್ಲರೂ ಅವರ ಜಯಂತಿ ಆಚರಣೆ ಮಾಡುವುದರೊಂದಿಗೆ ಸ್ಮರಿಸೋಣ ಎಂದರು ಈ ಸಮಯದಲ್ಲಿ ಪಂಚಾಯಿತಿಯ ಸಿಬ್ಬಂದಿಗಳಾದ ಯಲ್ಲಪ್ಪ ನಡಿವಿನಕೆರಿ ಮಾಂತೇಶ ಮಾಡಳ್ಳಿ ಬಸವರಾಜ ತಳವಾರ ಹಾಲೇಶ್ ಪಾಟೀಲ ರವಿ ತಳವಾರ ಗಂಗಮ್ಮ ಹರಿಜನ ಸೇರಿದಂತೆ ಇನ್ನೂ ಅನೇಕ ಗ್ರಾಮದ ಮುಖಂಡರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 