ನಂದಿನಿ ಪುಟ್ಟಾ ಸಿದ್ದಿ ಕಾಣೆ
Nandini Putta Siddhi is missing
ಕಾರವಾರ, ಶೇ.17 :- ನಂದಿನಿ ಪುಟ್ಟಾ ಸಿದ್ದಿ (16ವರ್ಷ), ಸಾ:ಕೆರೆಹೊಸಳ್ಳಿ, ಪೊ: ಮಂಚಿಕೇರಿ ತಾ: ಯಲ್ಲಾಪುರ ಇವಳು ದಿನಾಂಕ:7-8-2025 ರಂದು ಬೆಳಗ್ಗೆ 11 ಗಂಟೆಗೆ ಕೆರೆಹೊಸಳ್ಳಿಯಿಂದ ಎಲ್ಲಿಗೋ ಹೋಗಿ ಕಾಣೆಯಾಗಿರುತ್ತಾಳೆ.
ಕಾಣೆಯಾದ ಯುವತಿಯ ಚಹರೆ: ದುಂಡನೆಯ ಮುಖ, ಸಾಧಾರಣ ಮೈಕಟ್ಟು, 5.2 ಅಡಿ ಎತ್ತರ, ಕನ್ನಡ, ಮರಾಠಿ ಭಾಷೆ ಮಾತನಾಡುತ್ತಾಳೆ. ಹಳದಿ ಬಣ್ಣದ ಟಾಪ್, ಕಂದು ಬಣ್ಣದ ಪ್ಯಾಂಟ್ ಧರಿಸಿದ್ದಾಳೆ.
ಇವಳು ಸಾರ್ವಜನಿಕರಿಗೆ ಕಂಡು ಬಂದಲ್ಲಿ ಯಲ್ಲಾಪುರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08419-261133, ಯಲ್ಲಾಪುರ ಪೊಲೀಸ್ ನೀರೀಕ್ಷಕರ ದೂ. ಸಂ: 9480805757, ಪಿ.ಎಸ್.ಐ ದೂ. ಸಂ: 9480805273 ಗೆ ಸಂಪರ್ಕಿಸುವಂತೆ ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪನೀರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 