'ನಾರನಗೌಡ ಉತ್ತಂಗಿಗೆ ಜಿಲ್ಲಾ ಸಹ ಸಂಚಾಲಕ ಜವಾಬ್ದಾರಿ'
Naranagowda Utthangi is the district co-convener
ಲೋಕದರ್ಶನ ವರದಿ
ಮಹಾಲಿಂಗಪುರ 17 : ಸ್ಥಳೀಯ ನಿವಾಸಿ, ಹೊಸ ದಿಗಂತ ಪತ್ರಿಕೆಯ ವರದಿಗಾರ, ರಾಷ್ಟ್ರೋತ್ಥಾನ ಪರಿಷತ್ ಪ್ರಶಿಕ್ಷಣ ಭಾರತಿ ಸಂಪನ್ಮೂಲ ವ್ಯಕ್ತಿ ನಾರನಗೌಡ ಉತ್ತಂಗಿ ಇವರಿಗೆ ರಾಷ್ಟ್ರೋತ್ಥಾನ ಪರಿಷತ್ತಿನ ಬಾಗಲಕೋಟ ಜಿಲ್ಲಾ ಸಹ ಸಂಚಾಲಕರಾಗಿ ಜವಾಬ್ದಾರಿ ನೀಡಲಾಗಿದೆ.
ಜವಾಬ್ದಾರಿ ನೀಡಿದ ರಾಜ್ಯ ಸಂಚಾಲಕ ಬಸವರಾಜ ಟಿ.ಎಸ್. ರಾಷ್ಟ್ರೋತ್ಥಾನ ಪರಿಷತ್ತಿನ ಶಿಕ್ಷಣ , ಸಾಹಿತ್ಯ, ಆರೋಗ್ಯ, ಸೇವಾ ಕಾರ್ಯಗಳಲ್ಲಿ ನಿರಂತರ ತೊಡಗಿ ಜಿಲ್ಲೆಯಾದ್ಯಂತ ಯಶಸ್ವಿಗೊಳಿಸಲು ಸಂಘಟನೆ, ಆಯೋಜನೆ, ಅನುಷ್ಠಾನದೊಂದಿಗೆ ರಾಷ್ಟ್ರೋತ್ಥಾನ ಪರಿಷತ್ತಿನ 60 ನೇ ವರ್ಷಾಚರಣೆ ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷಾಚರಣೆ ಸಂದರ್ಭದ ಯೋಜನೆಗಳು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಅವಿರತ ಶ್ರಮಿಸಲು ತಿಳಿಸಿದ್ದಾರೆ. ವಿಭಾಗ ಸಂಯೋಜಕ ಶ್ರೀನಿವಾಸ ಪಾಟೀಲ ಜವಾಬ್ದಾರಿ ಹಸ್ತಾಂತರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 