ನರಸಣ್ಣ ಬಂಗಾರಯ್ಯ ಅವರಿಗೆ ಪಿಎಚ್ಡಿ ಪದವಿ
Narasanna Bangaraiah receives PhD degree
ಬಳ್ಳಾರಿ 03: ಬಳ್ಳಾರಿಯ ನರಸಣ್ಣ ಬಂಗಾರಯ್ಯ ಅವರಿಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ಘೋಷಿಸಿದೆ.
ನರಸಣ್ಣ ಬಂಗಾರಯ್ಯ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಸ್ನಾತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ.ರಮೇಶ್ ಆರ್.ನಾಯ್ಕ ಅವರ ಮಾರ್ಗದರ್ಶನದಲ್ಲಿ ‘ಇವ್ಯಾಲ್ಯುಯೇಶನ್ ಆಫ್ ಯುಸರ್ಸ ಸ್ಯಾಟಿಸ್ಫ್ಯಾಕ್ಷನ್ ವಿಥ್ ಲೈಬ್ರರಿ ರಿಸೊಸರ್ಸ್ ಆಂಡ್ ಸರ್ವಿಸಸ್ ಆಫ್ ಯುನಿವರ್ಸಿಟಿಸ್ ಆಫ್ ಹಾರ್ಟಿಕಲ್ಚರಲ್ ಸೈನ್ಸಸ್ ಇನ್ ಕರ್ನಾಟಕ ಸ್ಟೇಟ್: ಎ ಸರ್ವೇ’ ಎಂಬ ಮಹಾಪ್ರಬಂಧ ಮಂಡಿಸಿದ್ದಕ್ಕೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ನೀಡಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 