ನಸೀಮ್ ಕೌಸರ್ ಗೆ ಪಿಎಚ್.ಡಿ. ಪದವಿ
Naseem Kausar awarded with Ph.D. degree
ಬಳ್ಳಾರಿ, ಜ.10: ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದರಸಾಯನ ಶಾಸ್ತ್ರ ವಿಭಾಗದ ಪೂರ್ಣಕಾಲಿಕ ಪಿಎಚ್.ಡಿ. ವಿದ್ಯಾರ್ಥಿಯಾಗಿದ್ದ ನಸೀಮ್ ಕೌಸರ್ಅವರು ಮಂಡಿಸಿದ “ಮ್ಯಾಕ್ರೋಸೈಕ್ಲಿಕ್ರೆಡಾಕ್ಸ್-ಆಕ್ಟಿವ್ ಮಾಲಿಕ್ಯೂಲ್ಸ್ ಫಾರ್ಕ್ಲೀನ್ ಎನರ್ಜಿ ಅಪ್ಲಿಕೇಶನ್ಸ್” ಎಂಬ ಮಹಾ ಪ್ರಬಂಧದ ಶೀರ್ಷಿಕೆಗೆ ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ.
ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಕೆ.ಎಸ್. ಲೊಕೇಶ್ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಸಿದ್ಧಪಡಿಸಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 