ರಾಷ್ಟ್ರೀಯ ವೈದ್ಯರ ದಿನಾಚರಣೆ: ವೈದ್ಯರಿಗೆ ಗೌರವ ಸಮರ್ಪಣೆ
National Doctors' Day: Tribute to doctors
ತಾಳಿಕೋಟಿ 2: ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಲೋಟಸ್ ಫಾರ್ಮ್ಸಿ ಹಾಗೂ ನರ್ಸಿಂಗ್ ಕಾಲೇಜ್ ವತಿಯಿಂದ ಪಟ್ಟಣದ ಸಮುದಾಯ ಕೇಂದ್ರ ಹಾಗೂ ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಸನ್ಮಾನಿಸಿ ಗೌರವ ಸಮರ್ಪಣೆ ಸಲ್ಲಿಸಲಾಯಿತು.
ಮಂಗಳವಾರ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಪಟ್ಟಣದ ಲೋಟಸ್ ಕಾಲೇಜ್ ಆಡಳಿತ ಮಂಡಳಿ ಸದಸ್ಯರು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿರುವ ಮುಖ್ಯ ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮಿ ಹಜೇರಿ,ಡಾ.ಅರುಣ ಕುಮಾರ ಮದರಕಲ್ಲ, ಸಾಯಿ ಆಸ್ಪತ್ರೆಯ ಡಾ. ಗಂಗಾಂಬಿಕಾ ಪಾಟೀಲ ಹಾಗೂ ಮಕ್ಕಳ ಆಸ್ಪತ್ರೆಯ ಡಾ. ಪ್ರಕಾಶ ಪಾಟೀಲ ಇವರನ್ನು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ ಸನ್ಮಾನಿಸಿ ಗೌರವಿಸಿದರು. ಈ ಸಮಯದಲ್ಲಿ ಲೋಟಸ್ ಕಾಲೇಜ ಆಡಳಿತಾಧಿಕಾರಿ ಡಾ.ಎ.ಎಂ.ನಮಾಜಕಟ್ಟಿ, ಪ್ರಾಚಾರ್ಯ ಚೌಧರಿ,ಕಾರ್ಯದರ್ಶಿ ಎನ್.ಎಂ. ಸಮಾಜಕಟ್ಟಿ, ಉಪನ್ಯಾಸಕಿಯರಾದ ಈಶ್ವರಿ,ಅರ್ಬಾಜ್ ಹಾಗೂ ವಿದ್ಯಾರ್ಥಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 