ರಾಷ್ಟ್ರಮಟ್ಟದ ಟೆಕ್ನೋ-ಫೆಸ್ಟ: ಆರ್.ಎಲ್. ಕಾನೂನು ಕಾಲೇಜು ವಿದ್ಯಾರ್ಥಿಗಳು ಪ್ರಥಮ
National Level Techno-Festa: R.L. Law College Students Win First
ಬೆಳಗಾವಿ 22: ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಅಮೋಘ ಎಸ್. ಸಾಣಿಕೊಪ್ಪ ಮತ್ತು ಸುಮಿತ್ ಎಸ್. ಗಣಮುಖಿ ಅವರು ಗೋಗಟೆ ತಾಂತ್ರಿಕ ಮಹಾವಿದ್ಯಾಲಯ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಟೆಕ್ನೋ-ಫೆಸ್ಟ್ “ಅವಲಾಂಚ್ 25” ನಲ್ಲಿ ಪ್ರಥಮ ಸ್ಥಾನ ಗಳಿಸಿ ರೂ. 2,000 ನಗದು ಬಹುಮಾನವನ್ನು ಪಡೆದಿದ್ದಾರೆ. ಈ ತಂಡವು ” ಎಂಬ ವಿಷಯದ ಮೇಲೆ ಪ್ರಬಂಧವನ್ನು ಮಂಡಿಸಿತು. ನಿರಂಜನ್ ಅವರು ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ, ರೂ. 1,500 ನಗದು ಬಹುಮಾನವನ್ನು ಪಡೆದಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ವಕೀಲ ಆರ್. ಎಸ್. ಮುತಾಲಿಕ್, ಪ್ರಾಚಾರ್ಯ ಡಾ. ಎಚ್. ಎ. ಹವಾಲ್ದಾರ, ಸಮ್ಮೇಳನ ವಿಭಾಗದ ಸಂಯೋಜಕ ಪ್ರೊ. ಶಿಲ್ಪಾ ರಾಯ್ಕರ್, ಸಾಹಿತ್ಯ ಕ್ಲಬ್ ಸಂಯೋಜಕಿ ಪ್ರೊ. ಮಧುರಿ ಕುಲಕರ್ಣಿ, ಎಲ್ಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ವಿಜೇತರನ್ನು ಅಭಿನಂದಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 