ರಾಷ್ಟ್ರೀಯ ಗ್ರಂಥಪಾಲಕರ ದಿನ ಆಚರಣೆ
National Librarian Day Celebration- Belagavi
ಬೆಳಗಾವಿ 12: ಪದ್ಮಶ್ರೀ ಡಾ. ಎಸ್.ಆರ್. ರಂಗನಾಥ ಅವರ ಜನ್ಮ ವಾರ್ಷಿಕೋತ್ಸವವನ್ನು ರಾಷ್ಟ್ರೀಯ ಗ್ರಂಥಪಾಲಕರ ದಿನವಾಗಿ ಆಚರಿಸಲಾಗುತ್ತದೆ.
ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಮಹಾವಿದ್ಯಾಲಯದ ಗ್ರಂಥಾಲಯದಲ್ಲಿ ಇಂದು ಆಚರಿಸಲಾಯಿತು.
ಸಹಾಯಕ ಗ್ರಂಥಪಾಲಕಿ ಸುಕೇಶಿನಿ ಮಾವಿನಕರ ಅವರು ಡಾ. ಎಸ್.ಆರ್. ರಂಗನಾಥರ ಕೃತಿಗಳು ಮತ್ತು ಸಾಧನೆಗಳ ಬಗ್ಗೆ ವಿವರಿಸಿದರು. ಉಸ್ತುವಾರಿ ಪ್ರಾಂಶುಪಾಲ ಡಾ. ಪ್ರಸನ್ನಕುಮಾರ ಡಿ. ಅವರು ಭಾವಚಿತ್ರಕ್ಕೆ ಮಾಲಾರೆ್ಣ ಮಾಡಿ, ಸಿಬ್ಬಂದಿಗಳು ಗ್ರಂಥಾಲಯದ ಸಂಪನ್ಮೂಲಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ಆನಂದ ಕುಲಕರ್ಣಿ ಹಾಗೂ ಇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 