ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆ
National Pulse Polio Program Preparatory Meeting at Primary Health Center
ಲೋಕದರ್ಶನ ವರದಿ
ಯರಗಟ್ಟಿ 17 : : ಮಕ್ಕಳಲ್ಲಿ ಕಂಡುಬರುವ ಪೋಲಿಯೊ ನಿರ್ಮೂಲನೆಗೆ ಪಲ್ಸ್ ಪೋಲಿಯೊ ಅಭಿಯಾನ ಹಮ್ಮಿಕೊಂಡಿದ್ದು. ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ವೈದ್ಯಾಧಿಕಾರಿ ಡಾ.ಮಲ್ಲಮ್ಮ ನೇಸರಗಿ ಹೇಳಿದರು. ಸಮೀಪದ ತಲ್ಲೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಭವನದಲ್ಲಿ ಮಂಗಳವಾರ ನೆಡೆದ ಡಿ.28 ರಿಂದ 30 ರವರೆಗೆ ಜರಗುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಮಾತನಾಡಿ, ತೋಟದ ಮನೆ, ಇಟ್ಟಂಗಿ ಭಟ್ಟಿ, ಬಸ್ ನಿಲ್ದಾಣ, ಬೇರೆ ರಾಜ್ಯ ಹಾಗೂ ಜಿಲ್ಲೆಯಿಂದ ಬಂದ ಕಾರ್ಮಿಕ ಮಕ್ಕಳಿಗೆ ಮುಂತಾದ ಸ್ಥಳಗಳಿಗೆ ತೆರಳಿ ಯಾವುದೇ ಮಗು ಪೋಲಿಯೊ ಹನಿಯಿಂದ ದೂರ ಉಳಿಯದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸಹಾಯಕಿಯರು ನೋಡಿಕೊಳ್ಳಬೇಕು ಎಂದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 