ರಾಷ್ಟ್ರೀಯ ಏಕತಾ ದಿನ ಆಚರಣೆ
National Unity Day celebration
ರಾಷ್ಟ್ರೀಯ ಏಕತಾ ದಿನ ಆಚರಣೆ
ವಿಜಯಪುರ 31: ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಿಸಲಾಯಿತು.ಇಂದು ಶುಕ್ರವಾರ ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಲ್ಲರೂ ಏಕತಾ ಪ್ರತಿಜ್ಞೆ ಸ್ವೀಕರಿಸಿ ದೇಶದ ಏಕತೆ, ಅಖಂಡತೆ ಹಾಗೂ ಭದ್ರತೆಯನ್ನು ಕಾಪಾಡುವ ಕುರಿತು ಬದ್ಧತೆಯನ್ನು ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ರಘುವೀರ ಜಿ. ಕುಲಕರ್ಣಿ, ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ, ಬಿ. ಎ. ಎಲ್.ಎಲ್.ಬಿ. ಮತ್ತು ಎಲ್.ಎಲ್.ಬಿ. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಧನ್ಯವಾದಗಳು. ವಿಜಯಪುರ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಏಕತಾ ಪ್ರತಿಜ್ಞೆ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ರಘುವೀರ ಜಿ. ಕುಲಕರ್ಣಿ, ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ, ಬಿ. ಎ. ಎಲ್.ಎಲ್.ಬಿ. ಮತ್ತು ಎಲ್.ಎಲ್.ಬಿ. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 