ಸರ್ವಜ್ಞ ವಿದ್ಯಾಪೀಠದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
National Youth Day celebrated at Sarvajna Vidyapeeth
ತಾಳಿಕೋಟಿ 12 : ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸೋಮವಾರ ರಾಷ್ಟ್ರೀಯ ಯುವ ದಿನಾಚರಣೆ ಸ್ವಾಮಿ ವಿವೇಕಾನಂದರ ಜನ್ಮದಿನೋತ್ಸವವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಕುರಿತು ಭಾಷಣವನ್ನು ಮಾಡಿದರು.ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಮಂಗಳೂರು, ಮುಖ್ಯ ಗುರುಗಳಾದ ಸಂತೋಷ ಪವಾರ, ರಾಜು ಜವಳಗೇರಿ,ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ,ಶಾಂತಗೌಡ ಬಿರಾದಾರ, ಸಂಜು ಕುಮಾರ ರಾಠೋಡ, ಬಸವರಾಜ ಸವದತ್ತಿ, ರವಿಕುಮಾರ ಅನಧಿನಿ, ರವಿಕುಮಾರ ಮಲಾಬಾದಿ, ರಸೂಲಸಾ ತುರ್ಕಣಗೇರಿ, ಸಿದ್ದನಗೌಡ ಮುದ್ನೂರ, ಭೀಮನಗೌಡ ಸಾಸನೂರ, ಚೇತನ ನಾವದಗಿ, ಸವಿತಾ ಅಸ್ಕಿ,ಶಿವಲೀಲಾ ಚುಂಚೂರು, ರೂಪ ಪಾಟೀಲ, ಸಂಗಮೇಶ ಬಿರಾದಾರ, ಸಂಗೀತ ಬಿರಾದಾರ, ಮೇಘಾ ಪಾಟೀಲ, ಬೋರಮ್ಮ ಉಕ್ಕಲಿ, ಅನಿತಾ ಚೌದ್ರಿ, ಜ್ಯೋತಿ ಪೋಲಿಸ್ ಪಾಟೀಲ, ಶೃತಿ ಚೌದ್ರಿ,ರಾಜಬಿ ಬಿದರಿ, ನಾಗರತ್ನ ಮೈಲೇಶ್ವರ,ಶಿವಕುಮಾರ ಕುಂಬಾರ, ಹೀನಾ ಸನದಿ, ದೇವೇಂದ್ರ ಗುಳೆದ, ಮುಬಾರಕ ಬನ್ನಟ್ಟಿ,ದೇವರಾಜ ದೇಸಾಯಿ, ಸುಮಾ ಹಿರೇಮಠ, ಪ್ರತಿಭಾ ಗುಬ್ಬೇವಾಡ, ಗುರುದೇವಿ ಮಡಿವಾಳರ, ಜೈಯಶ್ರೀ ಹದಿಮೂರ, ಜೈರಾಬಿ ಮುಲ್ಲಾ ಸರ್ವ ಸಿಬ್ಬಂದಿ ವರ್ಗದವರು ಮತ್ತು ಮುದ್ದು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 