ಗ್ರಾಮಿಣ ಭಾಗದ ಗ್ಲೋಬಲ್ ಇಂಟರ್ ಪಬ್ಲಿಕ್ ಶಾಲೆಗೆ ರಾಷ್ಟ್ರೀಯ ಪ್ರಶಸ್ತಿ
National award for Global Inter Public School in rural area
ಹೂವಿನಹಡಗಲಿ 01: ತಾಲೂಕಿನ ಹೊಳಗುಂದಿ ಗ್ರಾಮದ ಗ್ಲೋಬಲ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025ನೇ ಸಾಲಿನ ಗ್ರಾಮೀಣ ಭಾಗದ ಉತ್ತಮ ಸಿಬಿಎಸ್‌ಇ ಶಾಲೆ ರಾಷ್ಟ್ರೀಯ ಪ್ರಶಸ್ತಿ ಪಡೆದು ಕೊಂಡಿದೆ.
ಜುಲೈ 29ನೇ ಭಾನುವಾರ ಬೆಂಗಳೂರಿನ ಕೋರ್ಟ್ಯರ್ಡ-ಮ್ಯಾರಿಯಟ್‌ನಲ್ಲಿ ನಡೆದ ರಾಷ್ಟ್ರೀಯ ಶಾಲಾ ಪ್ರಶಸ್ತಿಗಳಲ್ಲಿ, ಗ್ಲೋಬಲ್ ಇಂಟರ್ನ್ಯಾಷನಲ್ ಸ್ಕೂಲ್ ಸಿಬಿಎಸ್‌ಇ, ಗ್ರಾಮೀಣ ವಲಯದಲ್ಲಿ ಪ್ರತಿಷ್ಠಿತ ಅತ್ಯುತ್ತಮ ಶಾಲಾ ಕೊಡುಗೆ ನೀಡುವ ಪ್ರಶಸ್ತಿಯನ್ನು ಪಡೆದಿದೆ. ವಿವಿಧ ರಾಜ್ಯಗಳಿಂದ ಸುಮಾರು 60ಕ್ಕೂ ಹೆಚ್ಚು ಶಾಲೆಗಳು ವಿಶಿಷ್ಟ ಸೇವೆಗಾಗಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಮಲ್ಲಿಗೆ ನಾಡಿನ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡಿ ಪಾಲಕರ ಮಕ್ಕಳ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೆ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಿ. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುತ್ತದೆ.
ರಾಷ್ಟ್ರೀಯ ಪ್ರಶಸ್ತಿ ಪಡೆದ ಗ್ಲೋಬಲ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಗೆ ಕರ್ನಾಟಕ ಪ್ರೆಸ್ ಕ್ಲಬ್. ಭಾರತೀಯ ಸರ್ವಧರ್ಮ ರಕ್ಷಣಾ ವೇದಿಕೆ. ಸೇರಿದಂತೆ ಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ರಫಿ, ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಶಿಕ್ಷಕರು, ಉಪನ್ಯಾಸಕರು. ವಿದ್ಯಾರ್ಥಿಗಳು ಪಾಲಕರು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 