ನವಜೀವನ ಸದಸ್ಯರ ಮಾಸಿಕ ಸಭೆ
Navajeevana Members' Monthly Meeting
ರಾಣೇಬೆನ್ನೂರು, ಆ.30: ನಗರದ ಮೆಡ್ಲೇರಿ ರಸ್ತೆ, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಕಚೇರಿ-1ರಲ್ಲಿ ನವಜೀವನ ಸದಸ್ಯರ ಮಾಸಿಕ ಸಭೆ ಇತ್ತೀಚೆಗೆ ನಡೆಯಿತು. ಮಧ್ಯವರ್ಜನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಂಜುನಾಥ ಗೌಡ ಶಿವಣ್ಣನವರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಧಾರವಾಡ ಪ್ರಾದೇಶಿಕ ನಿರ್ದೇಶಕಿ ಶ್ರೀಮತಿ ದಯಾಶೀಲ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಬಸವರಾಜ ಹುಲ್ಲತ್ತಿ, ಸ್ವಾಕರವೇಕೆ ಅಧ್ಯಕ್ಷ ನಿತ್ಯಾನಂದ ಕುಂದಾಪುರ, ಸಾಮಾಜಿಕ ಸೇವಾ ಕಾರ್ಯಕರ್ತರಾದ ಶ್ರೀಮತಿ ಪುಷ್ಪಾ ಬಾದಾಮಿ, ಶಿವಕುಮಾರ ಸ್ವಾಮಿ, ಯೋಜನಾಧಿಕಾರಿಗಳಾದ ಮಂಜುನಾಥ ಗೌಡ, ಎಂ. ಭಾಸ್ಕರ್ ಸೇರಿದಂತೆ ಸಮಿತಿಯ ಸದಸ್ಯರು, ಕಚೇರಿ ಸಿಬ್ಬಂದಿ ಹಾಗೂ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 