ನವರಾತ್ರಿ ಉತ್ಸವ: ವಿಶ್ವನಾಥ ಸಿ. ಬಿರಾದಾರಗೆ ಸನ್ಮಾನ
Navaratri Festival: Felicitation to Vishwanath C. Biradar
ತಾಳಿಕೋಟಿ 30: ಪಟ್ಟಣದ ಎಸ್ ಕೆ ನಗರದಲ್ಲಿ ಶ್ರೀ ಬನ್ನಿ ಮಹಾಕಾಳಿ ದೇವಸ್ಥಾನ ಸಮಿತಿ ವತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ಹಮ್ಮಿಕೊಂಡ ಶ್ರೀ ದೇವಿ ಮಹಾತ್ಮೆ ಮಹಾಪುರಾಣ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ "ಎಮಿನೆಂಟ್ ಇಂಜಿನಿಯರ್ ಅವಾರ್ಡ" ಪ್ರಶಸ್ತಿ ಪುರಸ್ಕೃತರಾದ ವಿಶ್ವನಾಥ ಸಿ. ಬಿರಾದಾರ ಎಇಇ ಇವರನ್ನು ಸಾಮಾಜಿಕ ಕಾರ್ಯಕರ್ತ ಪ್ರವೀಣ್ ರೆಡ್ಡಿ ಇವರು ಸನ್ಮಾನಿಸಿ ಗೌರವಿಸಿದರು.
ಪೂಜ್ಯ ಶ್ರೀ ರಾಜ ಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರು, ಸಿದ್ದರಾಮ ಶಿವಾಚಾರ್ಯರು, ಕಾಶಿಬಾಯಿ ಅಮ್ಮನವರು, ಪುರಾಣಿಕ ರಾಮಣ್ಣ ಪತ್ತಾರ, ಸಮಿತಿಯ ಸದಸ್ಯ ಸಂಗನಗೌಡ ಗಬಸಾವಳಗಿ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 