ಧಾರವಾಡ.01: ಸಮಾಜ ಕಲ್ಯಾಣ ಇಲಾಖೆಯ ಧಾರವಾಡ ಜಿಲ್ಲೆಯ ಜಂಟಿನಿದರ್ೆಶಕರಾಗಿ ನವೀನ್ ಶೀಂತ್ರೆ ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಈ ಹಿಂದೆ ಧಾರವಾಡ, ಬೆಳಗಾವಿ, ರಾಯಚೂರು ಮತ್ತಿತರ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.