ನಯನ ಜಾಧವ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ
Nayana Jadhav's thesis receives PhD degree
ಲೋಕದರ್ಶನ ವರದಿ
ವಿಜಯಪುರ 18: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ನಯನ ಜಾಧವ ಅವರು ಸಲ್ಲಿಸಿದ್ದ “ರಿಕಗ್ನಿಷನ್ ಅಂಡ್ ಕ್ಲಾಸಿಫಿಕೇಶನ್ ಆಫ್ ಮೆಡಿಕಲ್ ಇಮೇಜಸ್ ಯೂಸಿಂಗ್ ಸಿಎನ್‌ಎನ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ. ನಯನ ಜಾಧವ ಅವರು ಗಣಕ ವಿಜ್ಞಾನ ವಿಭಾಗದ ಪ್ರೊ.ಅಜೀಜ ಮಕಾಂದಾರ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ನಯನ ಜಾಧವ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 