ಕರ್ತವ್ಯಲೋಪ: ಬನಹಟ್ಟಿ ಸಿಪಿಐ ಹೆಚ್.ಆರ್.ಪಾಟೀಲ ಅಮಾನತ್ತು
Negligence of duty: Banahatti CPI H.R. Patil suspended
ಲೋಕದರ್ಶನ ವರದಿ
ರಬಕವಿ-ಬನಹಟ್ಟಿ 08: ಕರ್ತವ್ಯಲೋಪದ ಗಂಭಿರ ಆರೋಪದ ಹಿನ್ನೆಲೆಯಲ್ಲಿ ಬನಹಟ್ಟಿ ಸಿಪಿಐ ಹೆಚ್.ಆರ್.ಪಾಟೀಲರನ್ನು ಬೆಳಗಾವಿ ಉತ್ತರ ವಲಯ ಐಜಿಪಿ ಡಾ. ಚೇತನ್‌ಸಿಂಗ್ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ದಕ್ಷ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದ ಪಾಟೀಲ ಅಮಾನತ್ತು ಕ್ರಮ ಪೊಲೀಸ್ ಪಡೆಯಲ್ಲಿ ಸಂಚಲನ ಮೂಡಿಸಿದೆ. ಅಮಾನತ್ತಿಗೆ ಪ್ರಾಥಮಿಕ ಮಾಹಿತಿಯಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಹಾಗೂ ಶಿಸ್ತು ಉಲ್ಲಂಘನೆ ಆರೋಪದಡಿ ಅಮಾನತ್ತು ಮಾಡಲಾಗಿದೆ. ಪೋಲೀಸ್ ಅಧಿಕಾರಿಯಾಗಿ ಇಲಾಖೆಗೆ ವಿಧೇಯನಾಗಿ ಇರದೇ ಇರುವುದು. ಎಸ್‌ಪಿ ವಿರುದ್ಧ ಪತ್ರಿಕಾಗೋಷ್ಠಿ ಕರೆಯುವುದಾಗಿ ಬೆದರಿಕೆ, ಮೇಲಧಿಕಾರಿಗಳ ಕಾನೂನುಬದ್ಧ ಆದೇಶಗಳ ಉಲ್ಲಂಘನೆ, ಶಬ್-ಎ- ಬರಾತ್ ದಿನದ ರಾತ್ರಿ ಬಂದೊಬಸ್ತ್ ಕರ್ತವ್ಯ ಕೈಗೊಳ್ಳದೇಯಿರುವುದು ಕಾರಣವೆಂದು ಹೇಳಲಾಗುತ್ತಿದೆಯಾದರೂ ನಿಖರ ಕಾರಣ ಆದೇಶಪತ್ರದಲ್ಲಿಲ್ಲ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 