ನೇಮಾನಿ ಸತೀಶಗೆ ಪಿಎಚ್.ಡಿ. ಪದವಿ
Nemani Satish has a Ph.D. degree
ಲೋಕದರ್ಶನ ವರದಿ
ಹುಲಕೋಟಿ 08 : ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ನೇಮಾನಿ ಸತೀಶ ಅವರು ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಭೀಮನಗೌಡ ಅವರ ಮಾರ್ಗದರ್ಶನದಲ್ಲಿ ‘ಮಾರ್ಕೆಟ್ ಎಫೆಸಿಯನ್ಸಿ ಅನಾಮಲೀಸ್ ಹಿ ಎ ಸ್ಟಡಿ ಆಫ್ ಸೀಜನಲ್ ಅಂಡ್ ಫಂಡಾಮೆಂಟಲ್ ಅನಾಮಲೀಸ್ ಇನ್ ಇಂಡಿಯನ್ ಸ್ಟಾಕ್ ಮಾರ್ಕೆಟ್’ ವಿಷಯದ ಕುರಿತು ಸಲ್ಲಿಸಿದ ಮಹಾಪ್ರಬಂಧಕ್ಕೆ ಸದರಿ ವಿಶ್ವವಿದ್ಯಾಲಯವು 04-03-2026ರಂದು ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ. ಶ್ರೀಯುತರ ಈ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಪ್ರಾಚಾರ್ಯರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 