ನೇತಾಜಿ ಸುಭಾಷ್ ಚಂದ್ರ ಬೋಸ್ ದಿನಾಚರಣೆ
Netaji Subhash Chandra Bose Day Celebration
ಹೂವಿನಹಡಗಲಿ 23 : ಪಟ್ಟಣದ ಚರ್ಚ್ ಸ್ಕೂಲ್ ನಲ್ಲಿ ಭಗತ್ಸಿಂಗ್ ಯುವಜನ ಸಾಂಸ್ಕ್ರತಿಕ ವೇದಿಕೆಯಿಂದ ಶುಕ್ರವಾರ ನೇತಾಜಿ ಸುಭಾಷ್ ಚಂದ್ರಬೋಸ್ ಅವರ. 129 ನೇ ಜನ್ಮ ದಿನಾಚರಣೆ ಆಯೋಜಿಸಲಾಗಿತ್ತು.ಪ್ರಾಂಶುಪಾಲರಾದ ವಿಜಯ್ ವಿಠಲ್ ಪಾಯಸ್ ಮಾತನಾಡಿದ ಸುಭಾಷ್ ಚಂದ್ರ ಬೋಸ್ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದರು ಎಂದರು.ಸಂಘಟನೆಯ ಸಂಚಾಲಕ ರಹಮತ್ ಬೀರಬ್ಬಿ ಮಾತನಾಡಿ ’ಬೋಸ್ ಅವರು ಪದವಿಯಲ್ಲಿ ರ್ಯಾಂಕ್ ಪಡೆದು,ಧರ್ಮ ರಾಜಕೀಯ,ಜೀವನದಿಂದ ದೂರವಿರಬೇಕು ಎಂಬ ದಿಟ್ಟ ನಿಲುವನ್ನು ಹೊಂದಿದ್ದರು. ಸ್ವಾತಂತ್ರ್ಯದ ಹೋರಾಟದ ಸಂದರ್ಭದಲ್ಲಿ ದಿಟ್ಟತನದಿಂದ ತಮ್ಮದೇ ಆದ ಸಿದ್ಧಾಂತದ ನೆಲೆಗಟ್ಟಿನಲ್ಲಿ ಹೋರಾಟ ಮಾಡಿ ಅಪಾರ ಬೆಂಬಲಿಗರನ್ನು ಹೊಂದಿದ್ದರು ಎಂದರು.ಶಿಕ್ಷಕರಾದ ಅರ್ಚಕ, ಶಿಲ್ಪ,ಸಂಘಟನೆ ಸಂಚಾಲಕ ಜಿ.ಮಲ್ಲಿಕಾರ್ಜುನ, ಉಮೇಶ್ ಸೊಪ್ಪಿನ ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 