ದಿ. 25ರಂದು ನೆಟ್‌ಬಾಲ್ ಕ್ರೀಡಾ ಕೂಟ
Netball tournament on the 25th
ವಿಜಯಪುರ 10: ಅಮೇಚೂರ್ ನೆಟ್ ಬಾಲ್ ಅಸೋಷಿಯೇಷನ್ ಆಫ್ ಕರ್ನಾಟಕ (ರಿ) ವಿಜಯಪುರ ಜಿಲ್ಲಾ ಅಮೇಚೂರ್ ನೆಟ್‌ಬಾಲ್ ಅಸೋಷಿಯೇಷನ್ (ರಿ) ವತಿಯಿಂದ ಕ್ರೀಡಾಕೂಟವು ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದಿ. 25ರಂದು ನೆಟ್‌ಬಾಲ್ ಕ್ರೀಡಾ ಕೂಟವನ್ನು ಎರಡು ದಿನಗಳವರೆಗೆ ಹಮ್ಮಿಕೊಳ್ಳಲಾಗಿದೆ.
ದಿ. 20ರ ಒಳಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಕ್ರೀಡಾಕೂಟದಲ್ಲಿ 14 ಹಾಗೂ 16 ವರ್ಷದ ಬಾಲಕ, ಬಾಲಕಿಯರು ಭಾಗವಹಿಸಬಹುದಾಗಿದೆ. ವಿಜಯಪುರ ಜಿಲ್ಲೆಯ ಎಲ್ಲ ತಾಲೂಕು ತಂಡಗಳು ಭಾಗವಹಿಸುವ ಆಸಕ್ತ ಕ್ರೀಡಾಪಟುಗಳು ಜನ್ಮ ದಾಖಲಾತಿ, ಆಧಾರಕಾರ್ಡ್, ಪಿಟನೆಸ್ ಸರ್ಟಿಫಿಕೆಟ್, ಫೋಟೋ, ಬ್ಯಾಂಕ್ ಪಾಸ ಬುಕ್ ತೆಗೆದುಕೊಂಡು ಜಿಲ್ಲಾ ಕಾರ್ಯದರ್ಶಿ ಚಂದ್ರಕಾಂತ ತಾರನಾಳ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಅಧ್ಯಕ್ಷರಾದ ವಿಲಾಸ ವ್ಯಾಸ ತಿಳಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 