ಕಾರ್ಯನಿರತ ಪತ್ರಕರ್ತರಿಗೆ ನೂತನ ಐ ಡಿ ಕಾರ್ಡ್ ವಿತರಣೆ
New ID cards issued to working journalists
ದೇವರ ಹಿಪ್ಪರಗಿ 29: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-26 ನೇ ಸಾಲಿನ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕ ಅಧ್ಯಕ್ಷ ಸಂಗಮೇಶ ಉತ್ನಾಳ ಇವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಮೊಮ್ಮದ ರಪೀಕ್ ಮೊಮಿನ್, ಹಿರಿಯ ಪತ್ರಕರ್ತರಾದ ಶ್ರೀಧರ ನಾಡಗೌಡ, ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಹುಸೇನ್ ಕೊಕಟನೂರ, ಈರನಗೌಡ ಪಾಟೀಲ, ಮಂಜುನಾಥ ಬ್ಯಾಕೋಡ, ಹಸನಸಾಬ ನದಾಫ, ನಬಿರಸೂಲ ಗುಡ್ನಾಳ, ಮಯೂರ ಕುಮಾರ ತಿಳಗುಳಕರ, ಮಲ್ಲಿಕಾರ್ಜುನ ಕಬ್ಬಿನ, ಅಣ್ಣಸಾಹೇಬ ಹೂಗಾರ, ಸಿದ್ದು ಕಾಟಕರ, ಅಹಮದಅಲಿ ಮುಲ್ಲಾ, ಮಲ್ಲಿಕಾರ್ಜುನ ಹಳ್ಳದ, ಅಶೋಕ ಗೊಲ್ಲರ, ಮಳೆಪ್ಪಗೌಡ ಬಿರಾದಾರ, ಶಂಕರ ಲಿಂಗ ದೂಳಖೇಡ ಸೇರಿದಂತೆ ತಾಲೂಕಿನ ಪತ್ರಕರ್ತರ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 