ನೂತನ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಹಂದಿಗುಂದ ಗ್ರಾಮಸ್ಥರಿಂದ ಗೌರವ ಸನ್ಮಾನ
New Minister Satish Jarkiholi felicitated by Handigunda villagers
ಪಾಲಬಾವಿ 07 : ನೂತನ ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಕರದಂಟು ನಾಡಿನ ಕರುಣಾಮಯಿ, ಸಾಹುಕಾರ್ ಸತೀಶ್ ಜಾರಕಿಹೊಳಿಯವರು ಲೋಕೋಪಯೋಗಿ ಇಲಾಖೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಯುಕ್ತ ಜೂನ್. 07ರಂದು ರವಿವಾರ ಮುಂಜಾನೆ 11ಗಂಟೆಗೆ ಗೋಕಾಕದ ಹಿಲ್ ಗಾರ್ಡನ್ ನಿವಾಸದಲ್ಲಿ ಹಂದಿಗುಂದ ಗ್ರಾಮದ ಕಾಂಗ್ರೆಸ್ ಪಕ್ಷದ ನಾಯಕ ಪರಗೌಡ ಪಾಟೀಲ ನೇತೃತ್ವದಲ್ಲಿ ಕಾರ್ಯಕರ್ತರುಸೇರಿಕೊಂಡು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶಾಲು ಹೊದಿಸಿ ಫಲಪುಷ್ಪ, ಹಾಕಿ ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪರಗೌಡ ಪಾಟೀಲ, ಸಚಿವರ ಆಪ್ತ ಸಹಾಯಕ ಬಸವರಾಜ ಸಾಯನ್ನವರ, ಗ್ರಾಪಂ ಮಾಜಿ ಸದಸ್ಯರಾದ ಹನುಮಂತ ಗಸ್ತಿ, ಮುತ್ತಪ್ಪ ತಳವಾರ, ಹಾಲು ಸಿದ್ದೇಶ್ವರ ದೇವಸ್ಥಾನದ ಅರ್ಚಕ ಶ್ರೀಮಂತ ಪೂಜಾರಿ, ಸುರೇಶ ಕೂಟಗಿ, ಲಕ್ಕಪ್ಪ ಹೊಸಾಲಿ, ಸಿದ್ದರಾಯ ಪೂಜಾರಿ ಇದ್ದರು.ಫೋಟೋ ಶೀರ್ಷಿಕೆ:-ನೂತನ ಸಿಎಂ ಡಿಕೆ ಶಿವಕುಮಾರ್, ಸಚಿವ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿ ಪ್ರಮಾಣವಚದ ಸ್ವೀಕರಿಸಿದ ಸಾಹುಕಾರ್ ಸತೀಶ್ ಜಾರಕಿಹೊಳಿ ಅವರನ್ನು ಹಂದಿಗುಂದ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗೌರವಿಸಿ ಸನ್ಮಾನಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 