ನೂತನ ಅಧ್ಯಕ್ಷ ವಿದ್ಯಾಧರ ಸವದಿಗೆ ಸನ್ಮಾನ
New President Vidyadhar Savadi honored
ಲೋಕದರ್ಶನ ವರದಿ
ಮಹಾಲಿಂಗಪುರ 07: ಶಾಸಕ ಸಿದ್ದು ಸವದಿ ಅವರ ಪುತ್ರ ವಿದ್ಯಾಧರ ಸವದಿ ಅವರು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಯುಕ್ತ ಬೆಳಗಲಿ ಪಪಂ ಮಾಜಿ ಅಧ್ಯಕ್ಷ ಸಿದ್ದುಗೌಡ ಪಾಟೀಲ ಅವರ ನಿವಾಸದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಭಾಜಪ ನಗರ ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ,ಮುಖಂಡರಾದ ಶಿವನಗೌಡ ಪಾಟೀಲ, ಪಂಡಿತ ಪೂಜಾರಿ, ಚಿಕ್ಕಪ್ಪ ನಾಯಕ, ಮಹಾಲಿಂಗ ಪುರಾಣಿಕ, ಭಾಜಪ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ಮಲ್ಲು ದಲಾಲ, ಉಪಾಧ್ಯಕ್ಷ ಜಗದೀಶ ಜಕ್ಕನ್ನವರ, ಪ್ರವೀಣ ಭರಮನಿ, ಸಂಜು ಬಾರುಕೋಲು, ಹನಮಂತ ಶಿರೋಳ, ಸಂಗನಗೌಡ ಪಾಟೀಲ, ಸತ್ಯಪ್ಪ ಸಿದ್ದಾಪುರ, ಸದಾಶಿವ ಸಂಕ್ರಟ್ಟಿ ಇತರರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 