ವಿಜಯಪುರ ಜಿಲ್ಲೆಯಲ್ಲಿ ರೈತ ಭಾರತ ಪಕ್ಷಕ್ಕೆ ಹೊಸ ಸಾರಥಿ: ಹನುಮಂತ್
New leader for Raitha Bharata Paksha in Vijayapura district: Hanumanth
ಲೋಕದರ್ಶನ ವರದಿ
ವಿಜಯಪುರ 19: ಹಣಮಂತ (ಅನಿಲ) ಇಕ್ಕಡಿ ಆದ ತಮ್ಮನ್ನು ರೈತ ಭಾರತ ಪಕ್ಷದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸದರಿ ತಮ್ಮ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಲು ರಾಜ್ಯ ಸಮಿತಿಯು ತೀರ್ಮಾನಿಸಿದೆ. ಕೂಡಲೇ ತಾವು ಪಕ್ಷದ ಜವಾಬ್ದಾರಿ ತೆಗೆದುಕೊಂಡು ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಲು ಈ ಮೂಲಕ ಕೋರಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 