ಹಡಪದ ಅಪ್ಪಣ್ಣ ಸಂಘಕ್ಕೆ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ
New office bearers elected unopposed for Hadapada Appanna Sangha
ಲೋಕದರ್ಶನ ವರದಿ
ಇಂಡಿ 04: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಹಡಪದ ಅಪ್ಪಣ್ಣ ವಿವಿಧೋದ್ದೇಶಗಳ ಸಹಕಾರಿ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಯಶಸ್ವಿಯಾಗಿ ಜರುಗಿತು.
ಸಂಘದ ಅಧ್ಯಕ್ಷರಾಗಿ ಸಿದ್ದು ಎಂ ನಾವಿ, ಉಪಾಧ್ಯಕ್ಷರಾಗಿ ಶಿವಾನಂದ ಎಸ್ ನಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ ಸಂಘದ ನಿರ್ದೇಶಕರುಗಳಾಗಿ ಸಂತೋಷ ಗವಳಿ, ನಟರಾಜ ಗವಳಿ, ಅಶೋಕ ಹಡಪದ, ಬಸವರಾಜ ನಾವಿ, ದುಳಪ್ಪ ನಾವಿ, ನಾನು ರಾಠೋಡ, ಶಕುಂತಲಾ ನಾವಿ ಆಯ್ಕೆಯನ್ನು ಚುನಾವಣಾಧಿಕಾರಿ ಸಂತೋಷ ಸದ್ದಲಗಿ ಅಧಿಕೃತವಾಗಿ ಫಲಿತಾಂಶವನ್ನು ಘೋಷಿಸಿದರು.ಇವರೊಂದಿಗೆ ಸಂಘದ ಎಲ್ಲಾ ನಿರ್ದೇಶಕರು ಭಾಗವಹಿಸಿದ್ದರು.
ಕಾರ್ಯಕ್ರಮದ ಅಂತ್ಯದಲ್ಲಿ ಸಂಘದ ಕಾರ್ಯದರ್ಶಿ ಸಿದರಾಯ ಅಪ್ತಾಗಿರಿ ಪ್ರಕಟಣೆಗೆ ತಿಳಿಸಿದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 