ಹುಕ್ಕೇರಿ ತಾಲೂಕ ಘಟಕದ ಏಎಘಗ ನೂತನ ಪದಾಧಿಕಾರಿಗಳ ಆಯ್ಕೆ ಜರಗಿತು ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು
New office bearers of Hukkeri Taluk unit elected Karnataka Journalists Welfare Development Associati
ಹುಕ್ಕೇರಿ 06: ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾದ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ರಾಜ್ಯಾಧ್ಯಕ್ಷರಾದ ಟಿಪ್ಪುವರ್ಧನ್ ಆದೇಶದ ಮೇರಿಗೆ ಹಾಗೂ ರಾಜ್ಯ ಘಟಕದ ಕಾರ್ಯಕಾರಿಣಿಯ ಕಮಿಟಿಯ ಸದಸ್ಯರು .. ಸಮ್ಮತಿಯ ಮೇರಿಗೆ ಶ್ರೀ ರಾಮಣ್ಣ ಈಟಿ ಇವರ ಮಾರ್ಗದರ್ಶನ ಹಾಗೂ ಸಮ್ಮುಖದಲ್ಲಿ.... ಶನಿವಾರ ದಿನಾಂಕ.06-06-2026 ರಂದು ಮುಂಜಾನೆ 10 ಗಂಟೆಗೆ ನೂತನ ಪದಾಧಿಕಾರಿಗಳಾಗಿ ಸಂಘದ ಗೌರವಾಧ್ಯಕ್ಷರಾಗಿ ಸುರೇಶ್ ಒಂದಾಳೇ ನೂತನ ತಾಲೂಕು ಅಧ್ಯಕ್ಷರಾಗಿ ಜಿಯಾವುಲ್ಲ ವಂಟಮುರಿ.ಉಪಾಧ್ಯಕ್ಷರಾಗಿ ಸಂತೋಷ್ ಪಾಟೀಲ. ಕಾರ್ಯದರ್ಶಿಯಾಗಿ ಮಹೇಶ್ ಪಾಟೀಲ್.ಸಹ ಕಾರ್ಯದರ್ಶಿಯಾಗಿ ಶಾಹುಲ್ ನದಾಫ್ ಸರ್ವಾನುಮತದಿಂದ ಆಯ್ಕೆ ಜರುಗಿತು ಹಾಗೂ ನೂತನ ಸದಸ್ಯರು ಸಂಘಟನೆಗೆ ಆತ್ಮೀಯವಾಗಿ ಪ್ರಶಾಂತ್ ನಾಗನೂರಿ ಬರಮಾಡಿಕೊಂಡರು ತಾಲೂಕಿನ ಪತ್ರಕರ್ತರ ವೃತ್ತಿಪರ ಸಮಸ್ಯೆಗಳಿಗೆ ಸ್ಪಂದಿಸುವುದು ಮತ್ತು ಅವರ ಕ್ಷೇಮಾಭಿವೃದ್ಧಿಗೆ ಶ್ರಮಿಸುವುದು ಈ ನೂತನ ಸಮಿತಿಯ ಮುಖ್ಯ ಉದ್ದೇಶವಾಗಿದೆ. ನೂತನ ಸಮಿತಿಯ ರಚನೆಯೊಂದಿಗೆ ಸಂಘಕ್ಕೆ 28 ಜನರು ಬಲ ದೊರೆದಂತಾಗಿ ಹೊಸ ಶಕ್ತಿ ಬಂದಂತಾಗಿದ್ದು, ಮುಂಬರುವ ದಿನಗಳಲ್ಲಿ ತಾಲೂಕಿನ ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆ, ವೃತ್ತಿಪರ ಸವಾಲುಗಳಿಗೆ ಸ್ಪಂದನೆ ಹಾಗೂ ಪತ್ರಕರ್ತರ ಕುಟುಂಬಗಳ ಕ್ಷೇಮಾಭಿವೃದ್ಧಿಗಾಗಿ ಹಲವು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಈ ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ಪತ್ರಕರ್ತರು ಹಾಗೂ ಸಂಘದ ಪದಾಧಿಕಾರಿಗಳು ನೂತನ ಪದಾಧಿಕಾರಿಗಳಿಗೆ ಯಶಸ್ಸಿನ ಶುಭ ಹಾರೈಸಿದ್ದಾರೆ. ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 