ನೂತನ ಅಂಗಡಿಯ ಪ್ರಾರಂಭೋತ್ಸವ
New store opening ceremony
ನೂತನ ಅಂಗಡಿಯ ಪ್ರಾರಂಭೋತ್ಸವ
ಕೊಪ್ಪಳ 04: ನಗರದ ಡಾ. ಸಿಂಪಿ ಲಿಂಗಣ್ಣ ರಸ್ತೆ ಯಲ್ಲಿ ವಿ, ಎಸ್, ಕಟ್ಟಿ ಎಲೆಕ್ಟ್ರಿಕಲ್ಸ್ ನೂತನ ಅಂಗಡಿ ಬುದುವಾರದಂದು ಆರಂಭಗೊಂಡಿದ್ದು ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು, ಪ್ರೊ, ಮಲ್ಲಿಕಾರ್ಜುನ ಗೌಡ, ಎಲೆಕ್ಟ್ರಿಕಲ್ ಮೆಕ್ಯಾನಿಕ್ ಸಂತೋಷ್ ಮಹೇಂದ್ರ ಕರ್ ಅಲ್ಲದೆ ರವಿ ಕಲಾಲ್ ಸೇರಿದಂತೆ ಅನೇಕರು ಪ್ರಾರಂಭೋತ್ಸವ ಪೂಜಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 