ಪಟ್ಟಣದ ಸ್ವಚ್ಛತೆಗೆ ಹೊಸ ವಾಹನ ಲೋಕಾರ್ಪಣೆ
New vehicle unveiled for town cleanliness
ಲಕ್ಷ್ಮೇಶ್ವರ 17: ಪಟ್ಟಣದ ಸ್ವಚ್ಛತೆಗೆ ಆದ್ಯತೆ ನೀಡಲು ಪುರಸಭೆಗೆ ಬಂದ ಎರಡು ಹೂಸ ಟ್ಯಾಕ್ಟರ್ ಒಂದು ಕಸ ವಿಲೇವಾರಿ ಘಟಕದಲ್ಲಿ ಕ್ಲೀನಿಂಗ್ ಮಾಡುವ ಲಾರಿಯನ್ನು ಪಟ್ಟದ ಪಂಪ ಸರ್ಕಲ್ ಹತ್ತಿರ ಶಾಸಕ ಡಾ ಚಂದ್ರು ಲಮಾಣಿ ಅವರು ಪೂಜೆ ಗೊಳಿಸುವ ಮೂಲಕ ಲೋಕಾರೆ್ಣ ಗೊಳಿಸಿದರು.
ಈ ಸಮಯದಲ್ಲಿ ಮಾತನಾಡಿದ ಅವರು ಲಕ್ಷ್ಮೇಶ್ವರ ಪಟ್ಟಣವು ಅತಿ ವೇಗವಾಗಿ ಬೆಳೆಯುತ್ತಿರುವ ತಾಲೂಕು ಕೇಂದ್ರವಾಗಿದ್ದು ಪಟ್ಟಣದ ಸ್ವಚ್ಛತೆಗೆ ಮೊದಲು ಆದ್ಯತೆ ನೀಡಲಾಗುತ್ತಿದೆ. ಪಟ್ಟಣದ ಜನಸಂಖ್ಯೆಗೆ ಅನುಗುಣವಾಗಿ ಪೌರಕಾರ್ಮಿಕರ ಸಂಖ್ಯೆ ಬಹಳ ಕಡಿಮೆ ಇದರಿಂದ ಪಟ್ಟಣದ ಸ್ವಚ್ಛತೆಗೆ ಬಹಳ ತೊಂದರೆಯಾಗುತ್ತಿದ್ದು ಹೆಚ್ಚು ಪೌರಕಾರ್ಮಿಕ ನೇಮಕಾತಿಗೆ ಸಹಕಾರದ ಮೇಲೆ ಒತ್ತಡ ತರಲಾಗುವುದು ಎಂದು ತಿಳಿಸಿದ ಅವರು ಪಟ್ಟಣದ ಪುರಸಭೆಯ ಮುಖ್ಯ ಅಧಿಕಾರಿ ಪರಶುರಾಮ್ ಗುಡುದಾರಿ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಮಂಜುನಾಥ ಮುದುಗಲ್ ಮುಖಂಡರಾದ ಸುನಿಲ ಮಹಾಂತಶೆಟ್ಟರ ಎಂ ಆರ್ ಪಾಟೀಲ್ ಗಂಗಾಧರ ಮೆಣಸಿನಕಾಯಿ ಸೇರಿದಂತೆ ಅನೇಕ ಮುಖಂಡರು ಹಾಗೂ ಪುರಸಭೆ ಎಲ್ಲಾ ಸಿಬ್ಬಂದಿ ವರ್ಗದವರೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಂಡರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 