ನಿಖಿಲ್ ಮದುವೆಯಲ್ಲಿ ನಿಯಮ ಉಲ್ಲಂಘಿಸಿಲ್ಲ: ಮುಖ್ಯಮಂತ್ರಿ ಸ್ಪಷ್ಟನೆ
ಬೆಂಗಳೂರು, ಏ.18,ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹದಲ್ಲಿ ಯಾವುದೇ ರೀತಿಯ ಲಾಕ್ ಡೌನ್ ನಿಯಮ ಉಲ್ಲಂಘನೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಮಗನ ವಿವಾಹ ಸರಳವಾಗಿ ಆಯೋಜಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.ಕುಮಾರಸ್ವಾಮಿ ಅವರು ತಮ್ಮ ಪುತ್ರನ ಮದುವೆಯನ್ನು ಸರಳವಾಗಿ ಆಯೋಜನೆ ಮಾಡಿದ್ದಾರೆ. ಸರ್ಕಾರದ ಅನುಮತಿ ಪಡೆದೇ ವಿವಾಹ ಆಯೋಜನೆ ಮಾಡಿದ್ದಾರೆ. ಅವರದ್ದು ದೊಡ್ಡ ಕುಟುಂಬ ಇದ್ದರೂ ಸರಳ ರೀತಿಯಲ್ಲಿ ಮದುವೆ ಮಾಡಿದ್ದಾರೆ. ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ. ಲಾಕ್‌ಡೌನ್ ನಿಯಮ ಉಲ್ಲಂಘನೆ ಮಾಡದೆ ಸರಳವಾಗಿ ವಿವಾಹ ನಡೆಸಿದ್ದಕ್ಕೆ ತಾವು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 