ಕೊರೋನಾ : ಸಿನಿಮಾ ಕಾರ್ಮಿಕರ ಬೆನ್ನಿಗೆ ನಿಂತ ನಿಖಿಲ್
ಬೆಂಗಳೂರು,
ಮಾ 27,ಮಹಾಮಾರಿ ಕೊರೊನಾ ದಾಳಿಯಿಂದ ಇಡೀ ದೇಶವೇ ಲಾಕ್ ಡೌನ್ ಸ್ಥಿತಿಗೆ
ತಲುಪಿರುವುದರಿಂದ, ಎಲ್ಲಾ ಉದ್ಯಮಗಳು ಸ್ಥಗಿತವಾಗಿ, ಜನರು ಕೆಲಸ ಇಲ್ಲದೇ
ದುಡಿಮೆಯಿಲ್ಲದೇ ಮನೆಯಲ್ಲೇ ಕೂರಬೇಕಾಗಿದೆ. ಅದೇ ರೀತಿ ಸಿನಿಮಾ ಉದ್ಯಮ ಕೂಡ ಸಂಪೂರ್ಣ
ಬಂದ್ ಆಗಿರುವ ಕಾರಣ ದಿನಗೂಲಿ ನಂಬಿ ಬದುಕುತ್ತಿದ್ದ ಸಿನಿಮಾ ಕಾರ್ಮಿಕ ವರ್ಗ ಕಂಗಾಲಾಗಿದೆ. ಅಂತಹ ಕಾರ್ಮಿಕರಿಗೆ ಸಹಾಯಹಸ್ತ ನೀಡಲು 'ಯುವರಾಜ' ನಿಖಿಲ್
ಕುಮಾರ್' ಅವರು ಮುಂದೆ ಬಂದಿದ್ದು, ಸಿನಿಮಾ ಕಾರ್ಮಿಕರಾದ ಲೈಟ್ಸ್ ಬಾಯ್ಸ್ ಅಸೋಸಿಯೇಷನ್,
ಯುನಿಟ್ ಬಾಯ್ಸ್ ಅಸೋಸಿಯೇಷನ್, ಪ್ರೊಡಕ್ಷನ್ ಅಸೋಸಿಯೇಷನ್, ಫೈಟರ್ಸ್ ಅಸೋಸಿಯೇಷನ್,
ಮೇಕಪ್ ಮೆನ್ ಹಾಗೂ ಇತ್ಯಾದಿ ಸುಮಾರು 3ಸಾವಿರ ಸಿನಿಮಾ ಕಾರ್ಮಿಕರ ಅಕೌಂಟ್'ಗೆ ನೇರವಾಗಿ
ಧನ ಸಹಾಯ ಮಾಡಲು ತೀರ್ಮಾನಿಸಿದ್ದಾರೆ. ಈ ನಿರ್ಧಾರ ತಿಳಿದ ಸಿನಿ ಕಾರ್ಮಿಕರು ನಿಖಿಲ್ ಕುಮಾರ್ ಅವರನ್ನ ಶ್ಲಾಘಿಸಿ ಧನ್ಯವಾದ ತಿಳಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 