ನಿಂಗರಾಜ ಬೆನಕೊಟಗಿ ನವೋದಯ ಶಾಲೆಗೆ ಆಯ್ಕೆ
Ningaraja Benakotagi selected for Navodaya School
ದೇವರಹಿಪ್ಪರಗಿ 27: ತಾಲೂಕಿನ ಎಂಪಿಎಸ್ ಆಲಗೂರ ಶಾಲೆಯ ನಿಂಗರಾಜ ರಾಜಪ್ಪ ಬೆನಕೊಟಗಿ ಈ ವಿದ್ಯಾರ್ಥಿಯು ಇತ್ತೀಚಿಗೆ ಪ್ರಕಟವಾದ ಆರನೇ ಜವಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣನಾಗಿ ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿರುತ್ತಾನೆ.
ವಿದ್ಯಾರ್ಥಿಯ ಈ ಶೈಕ್ಷಣಿಕ ಸಾಧನೆಗೆ ಶಾಲಾ ಮುಖ್ಯಗುರು ಜಿ.ಎಮ್.ಗುತ್ತರಗಿ ಸೇರಿದಂತೆ ಶಿಕ್ಷಕರು,ಪಾಲಕರು ಹಾಗೂ ಗ್ರಾಮಸ್ಥರು ಸಂತಸವನ್ನು ವ್ಯಕ್ತಪಡಿಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 