ನಿರ್ಭಯಾ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಕೊನೆಗೂ ಗಲ್ಲು
ನವದೆಹಲಿ, ಮಾರ್ಚ್ 20, 2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಶುಕ್ರವಾರ ಬೆಳಿಗ್ಗೆ 05.30 ಗಂಟೆಗೆ ಗಲ್ಲಿಗೇರಿಸಲಾಯಿತು. ಘಟನೆ ನಡೆದ ಏಳು ವರ್ಷ ಮತ್ತು ಮೂರು ತಿಂಗಳ ಬಳಿಕ ದುಷ್ಟ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ನಿರ್ಭಯಾಳಿಗೆ ನ್ಯಾಯ ಒದಗಿಸಲಾಗಿದೆ.ಮರಣದಂಡನೆಯನ್ನು ವಿಳಂಬಗೊಳಿಸುವ ಅವರ ವಕೀಲ ಎ.ಪಿ ಸಿಂಗ್ ಅವರ ಕೊನೆಯ ಪ್ರಯತ್ನವನ್ನು ನಿನ್ನೆಯಷ್ಟೇ ಸುಪ್ರೀಂ ಕೋರ್ಟ್ ತಿರಸ್ಕರಿಸಿತು.ವಕೀಲರು ಗುರುವಾರ ಹೈಕೋರ್ಟ್‌ಗೆ ಸಂಪರ್ಕಿಸಿದರೂ ವ್ಯರ್ಥವಾಯಿತು.2012 ರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ನಿರ್ಭಯಾಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಚಲಿಸುತ್ತಿದ್ದ ರೈಲಿನಿಂದ ಹೊರಗೆಸೆದ ಪಾಪಿಗಳಾದ ಅಕ್ಷಯ್ ಠಾಕೂರ್ (31), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಮುಖೇಶ್ ಸಿಂಗ್ (32) ಅವರನ್ನು ಇಲ್ಲಿನ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 