ಬಂಜೆತನ ಸಮಸ್ಯೆಗೆ ಚಿಂತಿಸಬೇಕಿಲ್ಲ
No need to worry about infertility problems
ಕಾಗವಾಡ, 21 : ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಾಕಷ್ಟು ಬೆಳೆದಿದ್ದು, ಬಂಜೆತನದ ಸಮಸ್ಯೆಗೆ ಚಿಂತಿಸಬೇಕಾಗಿಲ್ಲ ಎಂದು ಮಿರಜದ ಸಚಿನ್ ಟೆಸ್ಟ್‌ಟ್ಯೂಬ್ ಬೇಬಿ ಸೆಂಟರ್‌ನ ವೈದ್ಯ ಡಾ. ಸಚಿನ್ ಸುಗಣ್ಣವರ ಹೇಳಿದರು.
ಮಿರಜ್‌ದ ಸಚಿನ ಟೆಸ್ಟ್‌ಟ್ಯೂಬ್ ಬೇಬಿ ಸೆಂಟರ್ ಆಸ್ಪತ್ರೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬಂಜೆತನ ನಿವಾರಣೆ ಮತ್ತು ಸ್ತ್ರೀ ರೋಗಗಳ ಉಚಿತ ತಪಾಸನೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ವಿದೇಶದಲ್ಲಿ ಬಂಜೆತನ ನಿವಾರಣೆಗೆ ಬಳೆಸುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಸಚಿನ್ ಆಸ್ಪತ್ರೆಯಲ್ಲಿ ಲಭ್ಯವಿದ್ಯು, ಕರ್ನಾಟಕ, ಮಹಾರಾಷ್ಟ್ರದ ಗಡಿ ಭಾಗದ ಸಾವಿರಾರು ಜನ ಚಿಕಿತ್ಸೆ ಪಡೆದು, ಸಂತಾನ ಭಾಗ್ಯ ಪಡೆದುಕೊಂಡಿದ್ದಾರೆ.
ಬಂಜೆತನದ ಸಮಸ್ಯೆಯಿಂದ ಬಳಲುವರು ಸಮಸ್ಯೆ ಪರಿಹಾರಕ್ಕಾಗಿ ಮೊ. 09765010834 ಸಂಪರ್ಕಿಸಬಹುದು ಎಂದು ತಿಳಿಸಿದರು. ಈ ವೇಳೆ ಡಾ. ನೇಹಾ ಸುಗಣ್ಣವರ ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 