ಬಂಜೆತನ ಸಮಸ್ಯೆಗೆ ಚಿಂತಿಸಬೇಕಿಲ್ಲ
No need to worry about infertility problems.
ಲೋಕದರ್ಶನ ವರದಿ
ಬಂಜೆತನ ಸಮಸ್ಯೆಗೆ ಚಿಂತಿಸಬೇಕಿಲ್ಲ
ಕಾಗವಾಡ 13 : ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಾಕಷ್ಟು ಬೆಳೆದಿದ್ದು, ಬಂಜೆತನದ ಸಮಸ್ಯೆಗೆ ಚಿಂತಿಸಬೇಕಾಗಿಲ್ಲ ಎಂದು ಮಿರಜದ ಸಚಿನ್ ಟೆಸ್ಟ್‌ಟ್ಯೂಬ್ ಬೇಬಿ ಸೆಂಟರ್‌ನ ವೈದ್ಯ ಡಾ. ಸಚಿನ್ ಸುಗಣ್ಣವರ ಹೇಳಿದರು.
ಮಿರಜ್‌ದ ಸಚಿನ ಟೆಸ್ಟ್‌ಟ್ಯೂಬ್ ಬೇಬಿ ಸೆಂಟರ್ ಆಸ್ಪತ್ರೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬಂಜೆತನ ನಿವಾರಣೆ ಮತ್ತು ಸ್ತ್ರೀ ರೋಗಗಳ ಉಚಿತ ತಪಾಸನೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ವಿದೇಶದಲ್ಲಿ ಬಂಜೆತನ ನಿವಾರಣೆಗೆ ಬಳೆಸುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಸಚಿನ್ ಆಸ್ಪತ್ರೆಯಲ್ಲಿ ಲಭ್ಯವಿದ್ಯು, ಕರ್ನಾಟಕ, ಮಹಾರಾಷ್ಟ್ರದ ಗಡಿ ಭಾಗದ ಸಾವಿರಾರು ಜನ ಚಿಕಿತ್ಸೆ ಪಡೆದು, ಸಂತಾನ ಭಾಗ್ಯ ಪಡೆದುಕೊಂಡಿದ್ದಾರೆ.
ಬಂಜೆತನದ ಸಮಸ್ಯೆಯಿಂದ ಬಳಲುವರು ಸಮಸ್ಯೆ ಪರಿಹಾರಕ್ಕಾಗಿ ಮೊ. 09765010834 ಸಂಪರ್ಕಿಸಬಹುದು ಎಂದು ತಿಳಿಸಿದರು. ಈ ವೇಳೆ ಡಾ. ನೇಹಾ ಸುಗಣ್ಣವರ ಇತರರು ಇದ್ದರು
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 