ಸ. ಮಾ. ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಗೆ ನೋಡಲ್ ಅಧಿಕಾರಿ ಭೇಟಿ
Nodal Officer Visit to S.M. Primary Kannada Girls School
ಲಕ್ಷ್ಮೇಶ್ವರ 30: ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಗೆ ಶನಿವಾರ ಶನಿವಾರಡಯಟ್ ನ ಉಪ ಪ್ರಾಂಶುಪಾಲರು ಹಾಗೂ ಶಿರಹಟ್ಟಿ ತಾಲೂಕ ನೋಡಲ್ ಅಧಿಕಾರಿಗಳಾದ ಜಿ ಎಮ್ ಮುಂದಿನಮನಿ ಸಾಹೇಬರು ಸಂದರ್ಶನ ನೀಡಿ ಪ್ರಸಕ್ತ ಸಾಲಿನ ಸೇತುಬಂಧ ಶಾಲಾ ಪ್ರಾರಂಭೋತ್ಸವದ ಪೂರ್ವ ತಯಾರಿ ವೇಳಾಪತ್ರಿಕೆ ಶಾಲಾ ಸ್ವಚ್ಛತಾ ಕಾರ್ಯಕ್ರಮ ಮಧ್ಯಾಹ್ನ ಉಪಹಾರ ಯೋಜನೆ ಪಠ್ಯಪುಸ್ತಕ ಸಮವಸ್ತ್ರ ಮುಂತಾದ ಶೈಕ್ಷಣಿಕ ಚಟುವಟಿಕೆಗಳನ್ನು ಕುರಿತು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಸಿ.ಆರ್ ಪಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀನಿವಾಸ್ ಮತ್ತೂರ, ಶಾಲಾ ಸಿಬ್ಬಂದಿ ವರ್ಗ ಮುಖ್ಯ ಶಿಕ್ಷಕರಾದ ಬಿ ಎಂ ಕುಂಬಾರ ಡಿ ಎನ್ ದೊಡ್ಡಮನಿ ಉಪಸ್ಥಿತರಿದ್ದರು ಹಾಗೂ ಇದೆ ಸಂದರ್ಭದಲ್ಲಿ ಸೇವಾ ನಿವೃತ್ತಿ ಹೊಂದಿದ ಲಕ್ಷ್ಮಣ ಮಲಸಮುದ್ರ ಗುರುಗಳನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು .
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 