ಸಿದ್ದನಗೌಡರ ಡಿಆರ್‌ಯು ಸಿಸಿ ಸಮಿತಿಯ ಸದಸ್ಯರಾಗಿ ನಾಮನಿರ್ದೇಶನ
Nomination of Siddangowdar as member of DRU CC Committee
ಯರಗಟ್ಟಿ 15: ಭಾರತೀಯ ಜನತಾ ಪಾರ್ಟಿಯ ನಿಷ್ಠಾವಂತ ಕಾರ್ಯಕರ್ತ ಪಕ್ಷದ ರಾಜ್ಯ ಮಾಧ್ಯಮ ಸಮಿತಿ ಸದಸ್ಯ ನ್ಯಾಯವಾದಿ ಎಫ್.ಎಸ್.ಸಿದ್ದನಗೌಡರ ಸಾಮಾಜಿಕ ಸೇವೆಯನ್ನು ಗುರುತಿಸಿ ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ ಸೌತ್ ವೆಸ್ಟರ್ನ್ ರೈಲ್ವೆ ವಿಭಾಗದ ಡಿಆರ್‌ಯು ಸಿಸಿ ಸಮಿತಿಯ ಸದಸ್ಯರನ್ನಾಗಿ ಕೇಂದ್ರ ಸರ್ಕಾರದಿಂದ ರೈಲ್ವೆ ವಿಭಾಗಕ್ಕೆ ನಾಮನಿರ್ದೇಶನ ಮಾಡಿದ್ದಾರೆ.
ಈ ವಿಭಾಗದಲ್ಲಿ ಕರ್ನಾಟಕ, ಆಂದ್ರ್ರದೇಶ, ಮಹಾರಾಷ್ಟ್ರ, ಗೋವಾ ರಾಜ್ಯದ ರೈಲ್ವೆ ಸಂಪರ್ಕ ಒಳಗೊಂಡ ವಿಭಾಗ ಇದಾಗಿದ್ದು ಈ ರಾಜ್ಯದ ಸಂಸದರು ಶಾಸಕರು ಹಾಗೂ ಸಾಮಾಜಿಕ ಕಾರ್ಯಕರ್ತರು ನಾಮನಿರ್ದೇಶನಗೊಳ್ಳುತ್ತಾರೆ. ರಾಜ್ಯದಿಂದ ಎಫ್.ಎಸ್.ಸಿದ್ದನಗೌಡರ ಜೋತೆಯಲ್ಲಿ ಆಂದ್ರ್ರದೇಶದ ಹೈದ್ರಾಬಾದ್ ಶಾಸಕ ಡಾ.ಪಾರ್ಥಸಾರಥಿ ವಾಲ್ಮೀ ಮತ್ತು ಆಂದ್ರ್ರದೇಶದ ವಿಧಾನ ಪರಿಷತ್ ಶಾಸಕ ಕೃಷ್ಣರಾಘವ ಜಯೇಂದ್ರ ಭರತ ಆಗಷ್ಟ್ 2026 ರವರೆಗೆ ನಾಮನಿರ್ದೇಶನಗೊಂಡಿದ್ದಾರೆ.
ಇವರ ಆಯ್ಕೆಯಿಂದ ಪಕ್ಷದಲ್ಲಿ ದುಡಿಯುವ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ
ಅವರಿಗೆ ಸ್ಥಾನ ಮಾನಕೊಟ್ಟ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿಯವರನ್ನ ಕಾರ್ಯಕರ್ತರು ಅಭಿನಂದಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 