ಘಟಪ್ರಭಾದಲ್ಲಿ ನೂಲ ಚಂದಯ್ಯ ಜಯಂತಿ ಆಚರಣೆ
Noola Chandayya Jayanti celebrated in Ghataprabha
ಘಟಪ್ರಭಾ 28: ಘಟಪ್ರಭಾ ಪಟ್ಟಣದಲ್ಲಿ ಭಜಂತ್ರಿ ಸಮಾಜದ ವತಿಯಿಂದ ನೂಲ ಚಂದಯ್ಯ ಜಯಂತಿ ಹಾಗೂ ಕರೆಮ್ಮಾ ದೇವಿ ಜಾತ್ರೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಹೊಸಮಠದ ಪೂಜ್ಯ ವಿರೂಪಾಕ್ಷ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಪೂಜ್ಯ ಗುರುಸಿದ್ಧ ಮಹಾಸ್ವಾಮಿಗಳು ನೂಲ ಚಂದಯ್ಯ ಅವರ ಇತಿಹಾಸವನ್ನು ವಿವರಿಸಿದರು. ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ವಿ. ಮಹಾಜನ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಸಮಾಜಗಳ ಮುಖಂಡರು ಹಾಗೂ ಭಜಂತ್ರಿ ಸಮಾಜದ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 