ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
Normal life disrupted in Belgaum due to heavy rain and wind
ಬೆಳಗಾವಿ : ನಗರದಲ್ಲಿ ಮಂಗಳವಾರ ಸಂಜೆ ಅನೆಕಲ್ ಮಿಶ್ರಿತ ಗಾಳಿ ಮಳಿಗೆ ಜನಜೀವ ಅಸ್ತವ್ಯಸ್ತಗೊಂಡಿದ್ದು, ಕೆಲವು ಭಾಗದಲ್ಲಿ ದ್ವಿಚಕ್ರ ವಾಹನಗಳು ಹಾಗೂ ರಸ್ತೆಗಳ ಪಕ್ಕದಲ್ಲಿ ಅಳವಾಡಿಸಲಾಗಿದ್ದ ದೊಡ್ಡ ದೊಡ್ಡ ಬ್ಯಾನರ್ ಗಳು, ಸೇರಿದಂತೆ ಗಿಡದ ರೆಂಬೆಗಳು ನೆಲಕ್ಕೆ ಉರುಳಿವೆ.

ಮಂಗಳವಾರ ಸಂಜೆ 3.30 ರಿಂದ ಪ್ರಾರಂಭವಾದ ಅನೆಕಲ್ ಮಿಶ್ರಿತ ಗಾಳಿ ಮಳೆಯು ಸುಮಾರು ಒಂದು ಗಂಟೆಗಳಕಿಂತಲೂ ಹೆಚ್ವಿನ ಸಮಯದಲ್ಲಿ ಸುರಿದು ಅವಾರಂತರವನ್ನು ಸೃಷ್ಟಿ ಮಾಡಿದೆ. ಮಳೆಯ ತೀವ್ರತೆ ಯಿಂದ ಕೆಲಹೊತ್ತು ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 